Sudha chandran biography in english pdf
Sudha chandran biography in telugu...
Sudha chandran biography in english 10 lines
ಸುಧಾ ಚಂದ್ರನ್
ಸುಧಾ ಚಂದ್ರನ್ | |
---|---|
Born | ೨೭ ಸಪ್ಟೆಂಬರ್ ೧೯೬೫ ಭಾರತ |
Occupation(s) | ಭರತನಾಟ್ಯ ನೃತ್ಯ ಕಲಾವಿದೆ , ನಟಿ |
Years active | ೧೯೮೪ – |
Spouse | ರವಿ ದಂಗ್ |
Parent | ಕೆ.ಡಿ.ಚಂದ್ರನ್ |
ಸುಧಾ ಚಂದ್ರನ್ ರವರು(೨೭ ಸಪ್ಟೆಂಬರ್ ೧೯೬೫) ಭಾರತೀಯ ಚಲನಚಿತ್ರ ಮತ್ತು ಕಿರುತರೆ ನಟಿ ಹಾಗೂ ಭರತನಾಟ್ಯ ನೃತ್ಯ ಕಲಾವಿದೆ .
ಸುಧಾ ಚಂದ್ರನ್ ಮತ್ತು ಆಕೆಯ ತಂದೆ ತಾಯಿಯೊಂದಿಗೆ ೨ ಮೇ ೧೯೮೧ ರಂದು ದೇವಸ್ಥಾನಕ್ಕೆ ತೆರಳುತ್ತಿರುವಾಗ ತಮಿಳುನಾಡಿನ ತಿರುಚಿರಾಪಲ್ಲಿ ಬಳಿ ರಸ್ತೆ ಅಪಘಾತದಿಂದಾಗಿ ತನ್ನ ಕಾಲನ್ನು ಕಳೆದುಕೊಂಡರು . ನಂತರ ಕೃತಕ ಕಾಲಿನ ಸಹಾಯದಿಂದ ಅವರು ನಡೆಯಲು ಪ್ರಾರಂಭಿಸಿದರು. ಸುಧಾ ರವರು ಕಾಹಿನ್ ಕಿಸ್ಸಿ ರೋಜ್ ನಲ್ಲಿ ರಾಮೋಲಾ ಸಿಕಂದ್ , ನಾಗಿನ್ ೧ ಮತ್ತು ನಾಗಿನ್ ೨ ನಲ್ಲಿ ಯಾಮಿನಿ ಸಿಂಗ್ ರಹೇಜಾ , ದೈವಂ ತಂದ ವೀಡು ನಲ್ಲಿ ಚಿತ್ರಾದೇವಿ ಹಮ್ ಪಾಂಚ್ ( ೨ ) ನಲ್ಲಿ ಆನಂದ ನ ಮೊದಲನೆಯ ಹೆಂಡತಿಯಾಗಿ , ಪರ್ದೇಸ್ ಮೆ ಹೆ ಮೇರಾ ದಿಲ್ ನಲ್ಲಿ ಹರ್ಜೀತ್ ಖುರಾನ , ಯೆ ಹೆ ಮೊಹೋಬತೆ ನಲ್ಲಿ ಸುಧಾ ಶ್ರೀವಾತ್ಸವ್ ಎಂಬ ಪಾತ್ರಗಳಲ್ಲಿ ನಟಿಸಿ ಹೆಸರುವಾಸಿಯಾಗಿದ್ದಾರೆ.[೧]
ಜನನ , ಆರಂಭಿಕ ಜೀವನ
[ಬದಲಾಯಿಸಿ]ಸುಧಾ ಚಂದ್ರನ್ ರವರು ೨೭ ಸೆಪ್ಟೆಂಬರ್ ೧೯೬೫ ರಂದು ಮುಂಬೈ ನಲ್ಲಿ ತಮಿಳು ಮಾತನಾಡುವ ಕುಟುಂಬದಲ್ಲಿ ಜನಿಸಿದರು.[೨] ನೆಟ್ವುವಿನ ಸಂದರ್ಶನವೊಂದರಲ್ಲಿ